ಎಸ್ಟಿ/ಎಸ್ಸಿ ಸಮುದಾಯದ ಮೀಸಲಾತಿ ಹೆಚ್ಚಳ ವಿಚಾರವಾಗಿ ನಾಗಮೊಹನ್ ದಾಸ್ ವರದಿ ಅನುಷ್ಠಾನಕ್ಕೆ ತರುತ್ತೇವೆ.
ನಾಳೆಯೇ ಸಂಪುಟ ಸಭೆ ಕರೆದು ಮೀಸಲಾತಿ ಕುರಿತು ಅಂತಿಮ ಮುದ್ರೆ ಒತ್ತುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದರು.ಇದನ್ನು ಓದಿ –ದೆಹಲಿ ಅಬಕಾರಿ ಹಗರಣ – ದೆಹಲಿ, ಆಂಧ್ರ, ಪಂಜಾಬ್ ನ 35 ಕಡೆ ಇಡಿ ದಾಳಿ
ಎಸ್ಟಿ/ಎಸ್ಸಿ ಸಮುದಾಯದ ಮೀಸಲಾತಿ ಹೆಚ್ಚಳ ವಿಚಾರವಾಗಿ ಸರ್ವ ಪಕ್ಷದ ಸಭೆ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಮಗ್ರ ಮೀಸಲಾತಿ ಜಾರಿ ಕುರಿತಂತೆಯೂ ಚರ್ಚೆ ಮಾಡಿದ್ದೇವೆ.
ಅಲ್ಲದೇ ಎಸ್ಟಿ/ಎಸ್ಸಿ ಸಮುದಾಯ ಒಳಗಿರುವ ಕೆಲ ಸಮುದಾಯಗಳಿಗೂ ನ್ಯಾಯ ಸಿಕ್ಕಿಲ್ಲ ಎಂಬ ಬಗ್ಗೆಯೂ ಚರ್ಚೆ ಮಾಡಿ ಎಲ್ಲರ ವಿಶ್ವಾಸ ಮೇರೆಗೆ ತೀರ್ಮಾನ ಕೈಗೊಳ್ಳುತ್ತೇವೆ.
ಎಲ್ಲಾಪಕ್ಷಗಳು, ಕಾನೂನು ತಜ್ಞರೊಂದಿಗೆ ಚರ್ಚೆ ಮಾಡುತ್ತೇವೆ. ಎಸ್ ಟಿ ಸಮುದಾಯದ ಮೀಸಲಾತಿಯನ್ನು 3 ರಿಂದ 7ಕ್ಕೆ ಹಾಗೂ ಎಸ್ಸಿ ಮೀಸಲಾತಿಯನ್ನು 15 ರಿಂದ 17 ಹೆಚ್ಚಿಸುವಂತೆ ಬಗ್ಗೆ ಚರ್ಚೆ ಆಗಿದೆ.
ಆದರೆ ಈಗ ಇರೋ ಯಾವುದೇ ಮೀಸಲಾತಿಯನ್ನು ಸಮುದಾಯಗಳಿಗೆ ಕಡಿಮೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದೇವೆ. ಇದನ್ನೇ ನಾಗಮೋಹನ್ ದಾಸ್ ಸಮಿತಿಯೂ ವರದಿ ನೀಡಿದೆ ಎಂದು ತಿಳಿಸಿದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು