ಬೆಂಗಳೂರ ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕೂಡ್ಲು ಬಳಿ ಸ್ಕೂಲ್ ಬಸ್ ಕ್ವಾರಿಗೆ ಉರುಳಿ ಬಿದ್ದ ಘಟನೆ ನಡೆದಿದೆ.
ಇದನ್ನು ಓದಿ – CET, NEET, JEE, ಪರೀಕ್ಷೆ ಬರೆಯುವ ಬಡ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ – ಸಿಎಂ ಬೊಮ್ಮಾಯಿ
ಬೆಂಗಳೂರಿನ ಹೆಚ್.ಎಸ್.ಎಲ್ ಲೇಔಟ್ ಇಂಟರ್ ನ್ಯಾಷನಲ್ ಶಾಲೆಯ ಬಸ್ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರಲು ಹೋಗುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಲ್ಲಿನ ಕ್ವಾರಿಯೊಳಗೆ ಉರುಳಿ ಬಿದ್ದಿದೆ.
ಅದೃಷ್ಟವಶಾತ್ ಬಸ್ ನಲ್ಲಿ ಶಾಲಾ ವಿದ್ಯಾರ್ಥಿಗಳು ಇರಲಿಲ್ಲ. ಘಟನಾ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ