ಮೈಸೂರು ದಸರಾ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲೆಗಳಿಗೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 9 ರವರೆಗೆ ರಜೆ ಘೋಷಿಸಲಾಗಿದೆ. 2022-23ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅವಧಿಯನ್ನು ನಿಗದಿಪಡಿಸಲಾಗಿದೆ .
02-10-2022ರಂದು ಮಹಾತ್ಮ ಗಾಂಧಿ ಜಯಂತಿ ಮತ್ತು 09-10-2022ರಂದು ವಾಲ್ಮೀಕಿ ಜಯಂತಿಯನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವ ಷರತ್ತಿನ ಮೇರೆಗೆ ಮೈಸೂರು ಜಿಲ್ಲೆಗೆ ದಿನಾಂಕ 26-09-2022 ರಿಂದ 9-10-2022ರವರೆಗೆ ಮಕ್ಕಳ ಹಿತದೃಷ್ಟಿಯಿಂದ ದಸರಾ ರಜೆ ನೀಡಲು ಮೈಸೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ.
More Stories
ಹೆಚ್ಡಿಕೆ ಬ್ರಾಹ್ಮಣ ವಿರೋಧಿ ಹೇಳಿಕೆ: ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಗೆ ಮುಳುವು ?
‘ಅಂಬೇಡ್ಕರ್ ಅಭಿವೃದ್ಧಿ ನಿಗಮ’ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಹಿರಿಯ ಕಲಾವಿದ ಬಿಕೆ ಎಸ್ ವರ್ಮ ನಿಧನ