- ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗವಲ್ಲ
- ಸಮವಸ್ತ್ರ ನಿಯಮ ಕಡ್ಡಾಯ ಜಾರಿ ಮಾಡಿ ಎಂದು ಹೈಕೋರ್ಟ್
- ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಅಥವಾ ಕೇಸರಿ ಶಾಲು ಹಾಕುವಂತಿಲ್ಲ
ರಾಜ್ಯ ಹೈಕೋರ್ಟ್ ಮೂವರು ನ್ಯಾಯಮೂರ್ತಿಗಳ ಪೈಕಿ ,ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ತೀರ್ಪು ಪ್ರಕಟಿಸಿದರು.
ಕಳೆದ ಡಿಸೆಂಬರ್ 31 ರಂದು ಉಡುಪಿಯ ಮಹಿಳಾ ಸಕಾ೯ರಿ ಕಾಲೇಜಿನ 6 ಮಂದಿ ವಿದ್ಯಾಥಿ೯ನಿಯರಿಂದ ಆರಂಭವಾದ ಹಿಜಬ್ ವಿವಾದ ಹೈಕೋರ್ಟ್ ಮೆಟ್ಟಿಲೇರಿತ್ತು
ಕಳೆದ ಎರಡೂವರೆ ತಿಂಗಳಿನಿಂದಲೂ ವಾದ ವಿವಾದದಿಂದ ಹೋರಾಟದ ನಂತರ ಈಗ ಮಹತ್ವದ ತೀರ್ಪು ಬಂದಿದೆ.
ರಾಜ್ಯ ಹೈಕೋರ್ಟ್ ಮೂವರು ನ್ಯಾಯಮೂರ್ತಿಗಳ ಪೈಕಿ ,ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ತೀರ್ಪು ಪ್ರಕಟಿಸಿದರು. ತೀರ್ಪುನ್ನು ಸ್ವಾಗತಿಸಿರುವ ಮುಖ್ಯ ಮಂತ್ರಿ ಬೊಮ್ಮಾಯಿ, ವಿದ್ಯಾಥಿ೯ಗಳಿಗೆ ಶಿಕ್ಷಣ ಮುಖ್ಯ. ನ್ಯಾಯಾಲಯದ ತೀಪ೯ನ್ನು ಗೌರವಿಸುವುದಾಗಿ ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು