February 21, 2026

Newsnap Kannada

The World at your finger tips!

police 1

ಸ್ಕೂಟಿಗೆ ಕಾರು ಡಿಕ್ಕಿ – ದಾವಣಗೆರೆಯಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಸಾವು

Spread the love

ಸ್ಕೂಟಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಮಾಡುತ್ತಿದ್ದ ಮೆಡಿಕಲ್ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ದಾವಣಗೆರೆಯಲ್ಲಿ ಜರುಗಿದೆ.

ದಾವಣಗೆರೆ ಜೆ ಜೆ ಎಂ ಮೆಡಿಕಲ್ ಕಾಲೇಜ್ ವಿದ್ಯಾಥಿ೯ನಿ ಪ್ರಿಯಾಂಕ (26) ಎಂಬಾಕೆ ಸಾವನ್ನಪ್ಪಿದ್ದಾಳೆ.

ಗುಜರಾತ್ ಮೂಲದ ಈಕೆ ಸ್ಕೂಟಿಯಲ್ಲಿ ಹೋಗುತ್ತಿರುವಾಗ ಕಾರು ಡಿಕ್ಕಿ ಹೊಡೆದಿದೆ . ತಕ್ಷಣ ಆಕೆ ಕೆಳಕ್ಕೆ ಬಿದ್ದಿದ್ದಾಳೆ. ತಲೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಆಸ್ಪತ್ರೆಗೆ ಸಾಗಿಸುವ ಮಾಗ೯ ಮಧ್ಯೆ ಸಾವನ್ನಪ್ಪಿದ್ದಾಳೆ.

ದಾವಣಗೆರೆ ದಕ್ಷಿಣ ಸಂಚಾರಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

error: Content is protected !!