Categories: Main News

ಮೇ 24 ರಿಂದ ಜೂನ್ 16 ರ ತನಕ‌ ದ್ವಿತೀಯ ಪಿಯು ಪರೀಕ್ಷೆ : ಅಂತಿಮ‌ ವೇಳಾ ಪಟ್ಟಿ

2020-21ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮೇ 24 ರಿಂದ ಜೂನ್​ 16 ರ ತನಕ ನಡೆಸಲು ನಿರ್ಧರಿಸಲಾಗಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ತಿದ್ದುಪಡಿಗೊಳಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಹಿಂದಿನ ವೇಳಾಪಟ್ಟಿಗೆ ಹಲವು ಆಕ್ಷೇಪಣೆಗಳು ಬಂದ ಕಾರಣ ಹೊಸ ವೇಳಾಪಟ್ಟಿ ನೀಡುತ್ತಿರುವುದಾಗಿ ಇಲಾಖೆ ತಿಳಿಸಿದೆ.

ನೂತನ ವೇಳಾಪಟ್ಟಿಯ ಪ್ರಕಾರ 24-05-2021ರಿಂದ 16-06-2021ರ ತನಕ ಪರೀಕ್ಷೆಗಳು ನಡೆಯಲಿವೆ.

ಯಾವ ದಿನ‌ ಯಾವ ಪತ್ರಿಕೆ?

ಮೇ 24, ಸೋಮವಾರ: ಇತಿಹಾಸ
ಮೇ 25, ಮಂಗಳವಾರ: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ
ಮೇ 26, ಬುಧವಾರ: ಭೂಗೋಳಶಾಸ್ತ್ರ
ಮೇ 27, ಗುರುವಾರ: ಮನಃಶಾಸ್ತ್ರ, ಬೇಸಿಕ್​ ಗಣಿತ
ಮೇ 28, ಶುಕ್ರವಾರ: ತರ್ಕಶಾಸ್ತ್ರ
ಮೇ 29, ಶನಿವಾರ: ಕನ್ನಡ
ಮೇ 31, ಸೋಮವಾರ: ಲೆಕ್ಕಶಾಸ್ತ್ರ, ಗಣಿತ, ಶಿಕ್ಷಣ
ಜೂನ್​ 1, ಮಂಗಳವಾರ: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್​, ಹೆಲ್ತ್​ಕೇರ್​, ಬ್ಯೂಟಿ ಮತ್ತು ವೆಲ್​ನೆಸ್​ (NSQF)
ಜೂನ್​ 2, ಬುಧವಾರ: ರಾಜ್ಯಶಾಸ್ತ್ರ, ಗಣಕ ವಿಜ್ಞಾನ
ಜೂನ್​ 3, ಗುರುವಾರ: ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್
ಜೂನ್ 4, ಶುಕ್ರವಾರ: ಅರ್ಥಶಾಸ್ತ್ರ
ಜೂನ್ 5, ಶನಿವಾರ: ಗೃಹವಿಜ್ಞಾನ
ಜೂನ್​ 7, ಸೋಮವಾರ: ವ್ಯವಹಾರ ಅಧ್ಯಯನ, ಭೌತಶಾಸ್ತ್ರ
ಜೂನ್ 8, ಮಂಗಳವಾರ: ಭೂಗರ್ಭಶಾಸ್ತ್ರ
ಜೂನ್ 9, ಬುಧವಾರ: ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್
ಜೂನ್ 10, ಗುರುವಾರ: ಸಮಾಜಶಾಸ್ತ್ರ, ರಸಾಯನ ಶಾಸ್ತ್ರ
ಜೂನ್ 11, ಶುಕ್ರವಾರ: ಉರ್ದು, ಸಂಸ್ಕೃತ
ಜೂನ್ 12, ಶನಿವಾರ: ಸಂಖ್ಯಾಶಾಸ್ತ್ರ
ಜೂನ್​ 14, ಸೋಮವಾರ: ಐಚ್ಛಿಕ ಕನ್ನಡ
ಜೂನ್ 15, ಮಂಗಳವಾರ: ಹಿಂದಿ
ಜೂನ್​ 16, ಬುಧವಾರ: ಇಂಗ್ಲೀಷ್

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024