ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿ ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು 09-03-2023ರಿಂದ 29-03-2023ರವರೆಗೆ ನಡೆಸಲಾಗಿತ್ತು.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಏ 21 ರಂದು ಬೆಳಿಗ್ಗೆ 10ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಲಿದೆ.
ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 21-04-2023ರಂದು ಬೆಳಿಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದು.ಇದನ್ನು ಓದಿ –ಮಾಜಿ ಸಿಎಂ ಸಿದ್ದುಗಿಂತ ಪತ್ನಿ ಪಾರ್ವತಿಯೇ ಹೆಚ್ಚು ಶ್ರೀಮಂತೆ !
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು