ನವೆಂಬರ್ 29 ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಮಧ್ಯಂತರ ಪರೀಕ್ಷೆಯನ್ನು ಮುಂದೂಡಲಾಗಿದೆ. ಹೊಸ ದಿನಾಂಕ ಪ್ರಕಟಿಸಲಾಗಿದೆ.
ಹೊಸ ದಿನಾಂಕದಂತೆ ಮಧ್ಯಂತರ ಪರೀಕ್ಷೆಗಳು ಡಿಸೆಂಬರ್ 13 ರಿಂದ ಡಿಸೆಂಬರ್ 24 ರ ನಡುವೆ ನಡೆಯಲಿವೆ.
ಪರೀಕ್ಷೆಗಳು ರಾಜ್ಯದಾದ್ಯಂತ ನಿಯೋಜಿತ ಕೇಂದ್ರಗಳಲ್ಲಿ ನಡೆಯಲಿವೆ.
ನಿಗದಿತ ವರದಿ ಮಾಡುವ ಸಮಯಕ್ಕೆ ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರಗಳನ್ನು ತಲುಪಬೇಕು.
ಪರೀಕ್ಷೆಗಳನ್ನು ಕೋವಿಡ್ ನಡುವೆ ನಡೆಸುವುದರಿಂದ, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕೋವಿಡ್ ಶಿಷ್ಟಾಚಾರಗಳನ್ನು ಅನುಸರಿಸಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು.
ದ್ವಿತೀಯ ಪಿಯುಸಿ ಅರ್ಧ ವಾರ್ಷಿಕ ಪರೀಕ್ಷೆಯನ್ನು ಪಬ್ಲಿಕ್ ಪರೀಕ್ಷೆಯಾಗಿ ನಡೆಸಲು ನಿರ್ಧರಿಸಲಾಗಿದೆ.
ವಿದ್ಯಾರ್ಥಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಉಪನ್ಯಾಸಕರು ಕೂಡ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅರ್ಧ ವಾರ್ಷಿಕ ಪರೀಕ್ಷೆಯನ್ನು ಮುಂದೂಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು