ವಿಜ್ಞಾನ ವಿಭಾಗದಲ್ಲಿ 1,52,525 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ
ಗಣಿತದಲ್ಲಿ 14,200, ವಿದ್ಯಾರ್ಥಿಗಳು ಔಟ್ ಆಫ್ ಔಟ್ ಅಂಕ
2021-22 ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ kseeb.kar.nic.in, pue.kar.nic.in ಅಥವಾ karresults.nic.in ಗೆ ಭೇಟಿ ನೀಡಿ ಫಲಿತಾಂಶ ನೋಡಬಹುದು.
ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನು, ಪುನರಾವರ್ತಿತ ವಿದ್ಯಾರ್ಥಿಗಳಲ್ಲಿ 14,403 ಮಂದಿ ತೇರ್ಗಡೆಯಾಗಿದ್ದಾರೆ. 21,931 ಖಾಸಗಿ ವಿದ್ಯಾರ್ಥಿಗಳ ಪೈಕಿ 5,866 ತೇರ್ಗಡೆಯಾಗಿದ್ದಾರೆ.
ಕಲಾ ವಿಭಾಗದಲ್ಲಿ 1,11,032 ವಿದ್ಯಾರ್ಥಿಗಳು
ವಾಣಿಜ್ಯ ವಿಭಾಗದಲ್ಲಿ 1,59,409 ವಿದ್ಯಾರ್ಥಿಗಳು
ವಿಜ್ಞಾನ ವಿಭಾಗದಲ್ಲಿ 1,52,525 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ.
ಗಣಿತದಲ್ಲಿ 14,200, ವಿದ್ಯಾರ್ಥಿಗಳು ಔಟ್ ಆಫ್ ಔಟ್ ಅಂಕ ತೆಗೆದಿದ್ದಾರೆ. ಇಂಗ್ಲಿಷ್ ನಲ್ಲಿ ಇಬ್ಬರು ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದರೆ ಕನ್ನಡದಲ್ಲಿ 563 ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು