Main News

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ 1 ನೇ ಸ್ಥಾನ – ಇತರ ಪ್ರಮುಖ ವಿವರಗಳು

ಹೈಲೆಟ್ –

  • ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ
  • ವಿಜ್ಞಾನ ವಿಭಾಗದಲ್ಲಿ 1,52,525 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ
  • ಗಣಿತದಲ್ಲಿ 14,200, ವಿದ್ಯಾರ್ಥಿಗಳು ಔಟ್ ಆಫ್ ಔಟ್ ಅಂಕ

2021-22 ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ kseeb.kar.nic.in, pue.kar.nic.in ಅಥವಾ karresults.nic.in ಗೆ ಭೇಟಿ ನೀಡಿ ಫಲಿತಾಂಶ ನೋಡಬಹುದು.

ಇದನ್ನು ಓದಿ –ಉತ್ತರ ಭಾರತದಲ್ಲಿ ಭುಗಿಲೆದ್ದ ಹಿಂಸಾಚಾರ : ಮಂಡ್ಯದ 70 ಮಂದಿ ಕಾಶಿಯಲ್ಲಿ ಪರದಾಟ – ರಕ್ಷಣೆಗೆ ವಿಡಿಯೋದಲ್ಲಿ ಮನವಿ

ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ :

ಈ ಬಾರಿಯ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ ಹಾಗೂ ಚಿತ್ರದುರ್ಗ ಕೊನೆಯ ಸ್ಥಾನ ಪಡೆದುಕೊಂಡಿದೆ.

ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನು, ಪುನರಾವರ್ತಿತ ವಿದ್ಯಾರ್ಥಿಗಳಲ್ಲಿ 14,403 ಮಂದಿ ತೇರ್ಗಡೆಯಾಗಿದ್ದಾರೆ. 21,931 ಖಾಸಗಿ ವಿದ್ಯಾರ್ಥಿಗಳ ಪೈಕಿ 5,866 ತೇರ್ಗಡೆಯಾಗಿದ್ದಾರೆ.

  • ಕಲಾ ವಿಭಾಗದಲ್ಲಿ 1,11,032 ವಿದ್ಯಾರ್ಥಿಗಳು
  • ವಾಣಿಜ್ಯ ವಿಭಾಗದಲ್ಲಿ 1,59,409 ವಿದ್ಯಾರ್ಥಿಗಳು
  • ವಿಜ್ಞಾನ ವಿಭಾಗದಲ್ಲಿ 1,52,525 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ.

ಗಣಿತದಲ್ಲಿ 14,200, ವಿದ್ಯಾರ್ಥಿಗಳು ಔಟ್ ಆಫ್ ಔಟ್ ಅಂಕ ತೆಗೆದಿದ್ದಾರೆ. ಇಂಗ್ಲಿಷ್ ನಲ್ಲಿ ಇಬ್ಬರು ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದರೆ ಕನ್ನಡದಲ್ಲಿ 563 ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಟಾಪರ್ ಗಳು

  • ಸಿಮ್ರಾನ್ ಶೇಷರಾವ್- 600 ಕ್ಕೆ 598 ಅಂಕ
  • ಶ್ರೀಕೃಷ್ಣ ಪೇಜತಾಯ -600 ಕ್ಕೆ 597 ಅಂಕ
  • ಸಾಯಿ ಚಿರಾಗ್-600ಕ್ಕೆ 597 ಅಂಕ
  • ಇಲಂ ಮೊಹಮ್ಮಸ್ ರಫೀಕ್- 600 ಕ್ಕೆ 597 ಅಂಕ
  • ಭವ್ಯಯ ನಾಯಕ್ -600 ಕ್ಕೆ 597

ಕಲಾವಿಭಾಗ ಟಾಪರ್ ಗಳು

  • ಶ್ವೇತಾ ಭೈರಾಗೊಂಡ- 600 ಕ್ಕೆ 594 ಅಂಕ
  • ಸಹನಾ ಮಡಿವಾಳ್-594

ವಾಣಿಜ್ಯ ವಿಭಾಗದ ಟಾಪರ್ ಗಳು

  • ನೀಲು ಸಿಂಗ್ – 600 ಕ್ಕೆ 596 ಅಂಕ
  • ಆಕಾಶ್ ದಾಸ್ – 600 ಕ್ಕೆ 596 ಅಂಕ
  • ನೇಹಾ ಬಿ.ಆರ್ -600 ಕ್ಕೆ 596 ಅಂಕ
  • ಮಾನವ್ ವಿನಯ್ ಕೇಜ್ರಿವಾಲ್ -600 ಕ್ಕೆ 596 ಅಂಕ
Team Newsnap
Leave a Comment

Recent Posts

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024