ಮುಂಬೈನ ಬುಲ್ಲಿ ಬೈ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಆ್ಯಪ್ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿ, ಅವರನ್ನು ಅಶ್ಲೀಲವಾಗಿ ಚಿತ್ರಿಸಿ ಹರಾಜು ಹಾಕಲಾಗುತ್ತಿತ್ತು. ಅದಕ್ಕೆ ಈ ಆ್ಯಪ್ ವಿರುದ್ಧ ಎಲ್ಲ ಕಡೆಯಿಂದ ತೀವ್ರ ವಿರೋಧ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಆ್ಯಪ್ ಅನ್ನು ನಿಷೇಧಿಸಿತ್ತು.
ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಇಲ್ಲಿಯವರೆಗೂ ವಶಕ್ಕೆ ಪಡೆದುಕೊಂಡಿರುವ ಶಂಕಿತ ವ್ಯಕ್ತಿಯ ವಯಸ್ಸನ್ನು ಹೊರತುಪಡಿಸಿ, ಆ ವ್ಯಕ್ತಿಯ ಯಾವ ಗುರುತನ್ನು ಬಹಿರಂಗಪಡಿಸಿಲ್ಲ.
ಪೊಲೀಸರು ಈ ಅಪರಿಚಿತ ಆರೋಪಿಗಳ ವಿರುದ್ಧ ಐಪಿಸಿ ಮತ್ತು ಐಟಿ ಕಾಯ್ದೆಗೆ ಸಂಬಂಧಿಸಿದಂತೆ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ