ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮತ್ತೆ ಕೊರೊನಾ ವೈರಸ್ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸಲು ಸೆಮಿ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ.
ಈ ಕುರಿತು ಸೋಮವಾರ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಬಹುದು ಎಂದು ಹೇಳಲಾಗಿದೆ.
ಯಾವ ಯಾವ ಕ್ರಮಗಳಿಗೆ ಚಿಂತನೆ? :
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಿಸುವ ಸಲುವಾಗಿ ಈಜುಕೋಳ, ಪಾರ್ಕ್ , ಜಿಮ್ ಗಳಿಗೆ ಎರಡು ವಾರ ಸಾರ್ವಜನಿಕರ ನಿರ್ಬಂಧ ಹೇರುವುದು.
- ಶಾಲಾ ಕಾಲೇಜು ತರಗತಿ ನಡೆಸುವ ಬಗ್ಗೆ ಮರು ಚಿಂತನೆ
- ಸಭೆ ಸಮಾರಂಭಗಳಿಗೆ ಪ್ರವೇಶ ಮಿತಿ
- ದೇವಸ್ಥಾನ, ಮಾರುಕಟ್ಟೆಗಳಲ್ಲಿ ವೈಯಕ್ತಿಕ ಅಂತರ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧಾರವಾಗಲಿದೆ.
- ರಾಜ್ಯದಲ್ಲಿ ಭಾನುವಾರ 1,715 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
- ಸೋಂಕಿತರ ಸಂಖ್ಯೆ 9.70 ಲಕ್ಷಕ್ಕೆ ಏರಿಕೆಯಾಗಿದೆ.
- ಸಕ್ರಿಯ ಪ್ರಕರಣಗಳ ಸಂಖ್ಯೆ 13,493 ಕ್ಕೆ ಏರಿಕೆಯಾಗಿದೆ.
- ಕೊರೊನಾ ಮಹಾಮಾರಿಗೆ ಈವರೆಗೆ 12,434 ಕ್ಕೆ ಏರಿಕೆಯಾಗಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್