ಹೃದಯ ಬಡಿತ ಕಡಿಮೆಯಾಗಿ ಸುಸ್ತಿನಿಂದ ಜಯದೇವ ಆಸ್ಪತ್ರೆಗೆ ದೊಡ್ಡಣ್ಣ ದಾಖಲಾಗಿದ್ದಾರೆ.
ಇಂದು ಶಾಶ್ವತ ಪೇಸ್ ಮೇಕರ್ ಅಳವಡಿಸುವ ಕಾರ್ಯ ನಡೆದಿದೆ. ಸದ್ಯ ನಟ ಐಸಿಯುನಲ್ಲಿದ್ದಾರೆ. ಈಗಷ್ಟೇ ವೈದ್ಯಕೀಯ ಪ್ರಕ್ರಿಯೆ ಸಂಪೂರ್ಣವಾಗಿದೆ, ನಟ ಚಿಕಿತ್ಸೆಗೆ ಸ್ಪಂದಿಸಿದ್ದಾರೆ.
ಮೂರು ದಿನದ ಬಳಿಕ ನಟನನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ತಿಳಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್