ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಡಾ. ಆರ್.ಪಿ ಶರ್ಮಾ (60) ಬುಧವಾರ ನಿಧನರಾದರು.
1987ನೇ ಬ್ಯಾಚ್ನ ಅಧಿಕಾರಿಯಾಗಿದ್ದ ಶರ್ಮ ಸದ್ಯ ಪೊಲೀಸ್ ಹೌಸಿಂಗ್ ಬೋರ್ಡ್ ಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಕೂಡ ಇವರ ಹೆಸರು ಕೇಳಿ ಬಂದಿತ್ತು ಎನ್ನಲಾಗಿದೆ.
ಆರ್.ಪಿ ಶರ್ಮಾ ಈ ಹಿಂದೆ ಸೆಪ್ಟೆಂಬರ್ 2ರಂದು ಗನ್ ಸ್ವಚ್ಛಗೊಳಿಸುವಾಗ ಆಕಸ್ಮಿಕವಾಗಿ ಹಾರಿದ ಗುಂಡಿನಿಂದ ಗಾಯಗೊಂಡಿದ್ದರು.
ಈ ಘಟನೆ ಬಳಿಕ ಶರ್ಮ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಬಳಿಕ ವಾಪಾಸಾಗಿದ್ದರು. ಕ್ಯಾನ್ಸರ್ನಿಂದ ಬಳುತ್ತಿದ್ದವರು ಇತ್ತೀಚೆಗೆ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿ ಆಗಲಿಲ್ಲ. ಬಹು ಅಂಗಾಂಗ ಕೂಡ ವೈಫಲ್ಯದ ಹಿನ್ನಲೆಯಲ್ಲಿ ಡಾ. ಶರ್ಮ ನಿಧನರಾದರು.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ