ಅರಕಲಗೂಡು ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ದಿಢೀರ್ ಬಿಜೆಪಿ ನಾಯಕರೊಂದಿಗೆ ಇಂದು ಜೆಡಿಎಸ್ ಗೆ ಗುಡ್ ಬೈ ಹೇಳಿದ ಶಾಸಕ ಎ.ಟಿ ರಾಮಸ್ವಾಮಿ ದೆಹಲಿಗೆ ತೆರಳಿದ್ದರು.
ಬಿಜೆಪಿ ಹೈಕಮಾಂಡ್ ಭೇಟಿಯಾಗಿ, ಟಿಕೆಟ್ ಸೇರಿದಂತೆ ಪಕ್ಷ ಸೇರ್ಪಡೆಗೂ ಚರ್ಚಿಸಿದ್ದರು.
ಈ ಬೆನ್ನಲ್ಲೇ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಬಿಜೆಪಿ ಭಾವುಟ ಹಿಡಿಯುವ ಮೂಲಕ ಪಕ್ಷವನ್ನು ಸೇರ್ಪಡೆಗೊಂಡರು.ಇದನ್ನು ಓದಿ –ನಕಲಿ ಅಂಕಪಟ್ಟಿ ನೀಡಿ ಪ್ರಾಚಾರ್ಯ ಹುದ್ದೆಗಿಟ್ಟಿಸಿದ್ದ ಪ್ರಾಂಶುಪಾಲ-ದೂರು ದಾಖಲು
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು