ಚಿತ್ರದುರ್ಗ ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಕೆಯುಡಬ್ಲ್ಯೂಜೆ ಪದಾಧಿಕಾರಿಯಾಗಿ,
ಪ್ರಿಯಾ ಪತ್ರಿಕೆ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದ ಕ್ರಿಯಾಶೀಲ ಸಂಘಟಕ ಮುರುಗೇಶ್ (69) ನಿಧನರಾಗಿದ್ದಾರೆ.
ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಚಿತ್ರದುರ್ಗದಲ್ಲಿ ನಡೆಯಲಿದೆ
ಸಂತಾಪ
ಹಿರಿಯ ಪತ್ರಕರ್ತ ಮುರುಗೇಶ್ ನಿಧನದಿಂದಾಗಿ ಕ್ರಿಯಾಶೀಲ ಸಂಘಟಕರೊಬ್ಬರನ್ನು ಕಳೆದುಕೊಂಡಂತಾಗಿದೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಸಂತಾಪ ವ್ಯಕ್ತಪಡಿಸುತ್ತದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು