ಬೆಂಗಳೂರು:
ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ವಸಂತ ನಾಡಿಗೇರ ಬೆಂಗಳೂರಿನಲ್ಲಿ ಸೋಮವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾದರು.
ಮೂರೂವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕ್ರಿಯಾಶೀಲತೆಯಿಂದ ಕೆಲಸ ಮಾಡಿ ಗುರುತಿಸಿಕೊಂಡಿದ್ದ ವಸಂತ ನಾಡಿಗೇರ ಅವರು
ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ
ಸರಳ, ಸಜ್ಜನಿಕೆಯ ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ. ವಿಶ್ವವಾಣಿ ಹಾಗೂ ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ