ಅಕ್ಟೋಬರ್ 7 ರಿಂದ 15 ರವರೆಗೆಮೈಸೂರು ದಸರಾ ಸಂಭ್ರಮಕ್ಕೆ ಕೊರೊನಾ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಮೈಸೂರಿಗಾಗಿಯೇ
ಹೊಸ ಮಾರ್ಗ ಸೂಚಿಯನ್ನು ಪ್ರಕಟ ಮಾಡಿದೆ.
1) ಅರಮನೆಯ ಆವರಣದಲ್ಲಿ ನಡೆಸಲಾಗುವ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಮತ್ತು ಸ್ಯಾನಿಟೈಸರ್ಗಳನ್ನ ಕಡ್ಡಾಯವಾಗಿ ಬಳಸಬೇಕು
2) ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಸೋಂಕು ಹರಡುವುದನ್ನ ತಡೆಗಟ್ಟಲು ಈ ವರ್ಷದ ಹಬ್ಬ ಆಚರಣೆಯನ್ನು ಮೈಸೂರಿನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವೀಕ್ಷಿಸಲು ಅವಕಾಶ ಮಾಡಿಕೊಡಬೇಕು.
3) ಈ ಸಮಾರಾಂಭಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರಿಗೆ ನಿಷೇಧಿಸಿದೆ.
4) ಜಗತ್ಪ್ರಸಿದ್ಧ ಮೈಸೂರು ಹಬ್ಬದ ಆಚರಣೆಗೆ ವ್ಯಕ್ತಿಗಳ ಪಾಲ್ಗೊಳ್ಳುವಿಕೆಯ ಸಂಖ್ಯೆಯನ್ನ ಸೀಮಿತಗೊಳಿಸಲಾಗಿದೆ.
5) ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನೆಗೆ ಕೇವಲ 100 ಮಂದಿಗೆ ಮಾತ್ರ ಅವಕಾಶ
6) ಸಂಜೆಯ ಸಾಂಸ್ಕ್ರತಿಕ ಕಾರ್ಯಕ್ರಮಗಳು ಎರಡು ಘಂಟೆ ಅವಧಿಯೊಳಗೆ ಮುಗಿಯಬೇಕು
7) ವೀಕ್ಷಣೆಗೆ 500 ಮಂದಿ ಮೀರದಂತೆ ನೋಡಿಕೊಳ್ಳಬೇಕು
8)ವಿದ್ಯುತ್ ದೀಪಾಲಂಕಾರ ವೀಕ್ಷಣೆಗೆ ರಾತ್ರಿ 7 ರಿಂದ 9 ರವರೆಗೆ ಅವಕಾಶ
9) ಐತಿಹಾಸಿಕ ಜಂಬೂ ಸವಾರಿ ದಿನ 500 ಮಂದಿಗೆ ಅವಕಾಶ
10) ಪೊಲೀಸ್, ಕಲಾವಿದರು, ಮಾದ್ಯಮದವರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ