Main News

ಮೈಸೂರು ದಸರಾಗೆ ಪ್ರತ್ಯೇಕ ಕೊರೋನಾ ರೂಲ್ಸ್

ಅಕ್ಟೋಬರ್ 7 ರಿಂದ 15 ರವರೆಗೆಮೈಸೂರು ದಸರಾ ಸಂಭ್ರಮಕ್ಕೆ ಕೊರೊನಾ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಮೈಸೂರಿಗಾಗಿಯೇ
ಹೊಸ ಮಾರ್ಗ ಸೂಚಿಯನ್ನು ಪ್ರಕಟ ಮಾಡಿದೆ.

1) ಅರಮನೆಯ ಆವರಣದಲ್ಲಿ ನಡೆಸಲಾಗುವ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್​ ಬಳಕೆ ಮತ್ತು ಸ್ಯಾನಿಟೈಸರ್​ಗಳನ್ನ ಕಡ್ಡಾಯವಾಗಿ ಬಳಸಬೇಕು

2) ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಸೋಂಕು ಹರಡುವುದನ್ನ ತಡೆಗಟ್ಟಲು ಈ ವರ್ಷದ ಹಬ್ಬ ಆಚರಣೆಯನ್ನು ಮೈಸೂರಿನಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ವೀಕ್ಷಿಸಲು ಅವಕಾಶ ಮಾಡಿಕೊಡಬೇಕು.

3) ಈ ಸಮಾರಾಂಭಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರಿಗೆ ನಿಷೇಧಿಸಿದೆ.

4) ಜಗತ್ಪ್ರಸಿದ್ಧ ಮೈಸೂರು ಹಬ್ಬದ ಆಚರಣೆಗೆ ವ್ಯಕ್ತಿಗಳ ಪಾಲ್ಗೊಳ್ಳುವಿಕೆಯ ಸಂಖ್ಯೆಯನ್ನ ಸೀಮಿತಗೊಳಿಸಲಾಗಿದೆ.

5) ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನೆಗೆ ಕೇವಲ 100 ಮಂದಿಗೆ ಮಾತ್ರ ಅವಕಾಶ

6) ಸಂಜೆಯ ಸಾಂಸ್ಕ್ರತಿಕ ಕಾರ್ಯಕ್ರಮಗಳು ಎರಡು ಘಂಟೆ ಅವಧಿಯೊಳಗೆ ಮುಗಿಯಬೇಕು

7) ವೀಕ್ಷಣೆಗೆ 500 ಮಂದಿ ಮೀರದಂತೆ ನೋಡಿಕೊಳ್ಳಬೇಕು

8)ವಿದ್ಯುತ್ ದೀಪಾಲಂಕಾರ ವೀಕ್ಷಣೆಗೆ ರಾತ್ರಿ 7 ರಿಂದ 9 ರವರೆಗೆ ಅವಕಾಶ

9) ಐತಿಹಾಸಿಕ ಜಂಬೂ ಸವಾರಿ ದಿನ 500 ಮಂದಿಗೆ ಅವಕಾಶ

10) ಪೊಲೀಸ್, ಕಲಾವಿದರು, ಮಾದ್ಯಮದವರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024