ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಕ್ರಿಶ್ಚಿಯನ್ನರ ಯೆಹೋವನ ಸಾಕ್ಷಿ ಅಧಿವೇಶನದ ಸಮಯದಲ್ಲಿ ಈ ಸ್ಫೋಟ ಸಂಭವಿಸಿದೆ.
ಇದೊಂದು ಶಂಕಿತ ಭಯೋತ್ಪಾದಕ ದಾಳಿ ಎಂದು ಸ್ಥಳೀಯರು ಹೇಳುತ್ತಿದ್ದಾರೆ, ಸ್ಥಳಕ್ಕೆ ಬಾಂಬ್ ಸ್ಕ್ವಾಡ್ , ವಿಧಿವಿಜ್ಞಾನ ತಂಡ ಮತ್ತು ಎನ್ ಐಎ ಧಾವಿಸಿ ಪರಿಶೀಲನೆ ನಡೆಸುತ್ತಿದೆ.ಕಾಣದಂತೆ ಮಾಯವಾದನೋ …..! ನಮ್ಮ ಶಿವ…..
ಸಹಾಯಕ ಆಯುಕ್ತರಾದ ಬೇಬಿ ಪಿ.ವಿ ಸ್ಫೋಟದ ಕುರಿತಂತೆ ಮಾತನಾಡಿ, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. 5-10 ಸೆಕೆಂಡುಗಳಲ್ಲಿ ಎರಡು ಸ್ಫೋಟ ಸಂಭವಿಸಿದೆ ಎಂದು ಹೇಳಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು