ತೀವ್ರ ಭೂಕಂಪಕ್ಕೆ( earthquake ) ನಲುಗಿದ ಟರ್ಕಿ ತತ್ತರಿಸಿದೆ, 24 ಗಂಟೆಗಳಲ್ಲಿ ಸತತ 3ನೇ ಬಾರಿಗೆ ಭೂಮಿ ನಡುಗಿದೆ. ಬೆಳಿಗ್ಗೆ 6.0 ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿದೆ.
24 ಗಂಟೆಗಳಲ್ಲಿ ಎರಡು ಪ್ರಬಲ ಭೂಕಂಪಗಳ ನಂತರ ಟರ್ಕಿಯಲ್ಲಿ ಇದು ಮೂರನೇ ಭೂಕಂಪವಾಗಿದೆ. ಇನ್ನು ಈ ಸರಣಿ ಭೂಕಂಪಗಳಿಂದ ಟರ್ಕಿಯಲ್ಲಿ ಸಾವಿನ ಸಂಖ್ಯೆ 1500 ಗಡಿ ದಾಟಿದೆ.ಹೆಚ್‌ಡಿಕೆ ಬ್ರಾಹ್ಮಣ ವಿರೋಧಿ ಹೇಳಿಕೆ: ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಗೆ ಮುಳುವು ?
ಟರ್ಕಿ ( Turkey ) ಮತ್ತು ಸಿರಿಯಾ ( Syria ) ಸಂಭವಿಸಿದ ಪ್ರಬಲ ಭೂಕಂಪದಲ್ಲಿ 1,500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಕುಸಿದ ಕಟ್ಟಡಗಳು ಮತ್ತು ರಕ್ಷಣಾ ಕಾರ್ಯ ನಡೆಯುತ್ತಿರುವುದರಿಂದ ನೂರಾರು ಸಿಕ್ಕಿಬಿದ್ದವರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ’ ಎಂದಿದೆ.


ಈ ದುರಂತದಲ್ಲಿ 5000ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ, 3 ಸಾವಿರ ಮನೆಗಳು ನಾಶವಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸಿರಿಯಾದ ರಾಷ್ಟ್ರೀಯ ಭೂಕಂಪ ಕೇಂದ್ರದ ಮುಖ್ಯಸ್ಥ ರಯೀದ್ ಅಹ್ಮದ್ , ಸರ್ಕಾರಿ ಪರ ರೇಡಿಯೋಗೆ ಇದು ‘ಕೇಂದ್ರದ ಇತಿಹಾಸದಲ್ಲಿ ದಾಖಲಾದ ಅತಿದೊಡ್ಡ ಭೂಕಂಪ’ ಎಂದಿದ್ದಾರೆ.
- ಬೆಳ್ಳೂರು ಸಮೀಪ ಸಾರಿಗೆ ಬಸ್ ಗೆ ಕಾರು ಢಿಕ್ಕಿ : ನಾಲ್ವರ ಸಾವು
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ