ಸರ್ಕಲ್ ಇನ್ಸ್‌ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಕೆ.ಆರ್ ಪುರಂನ ಲಕ್ಷ್ಮೀ ಆಸ್ಪತ್ರೆಯಲ್ಲಿ ನಡೆದಿದೆ.
ಇತ್ತೀಚೆಗೆ ಅವಧಿ ಮೀರಿ ನಡೆಸಲು ಪಬ್ವೊಂದಕ್ಕೆ ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ನಂದೀಶ್ ಅವರನ್ನು ಅಮಾನತು ಮಾಡಲಾಗಿತ್ತು.ನವೆಂಬರ್ 1 ರಂದು ಯಾವ ಸಚಿವರು , ಯಾವ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ ? ಪಟ್ಟಿ ನೋಡಿ
ಸರ್ಕಲ್ ಇನ್ಸ್‌ಪೆಕ್ಟರ್ ನಂದೀಶ್ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 2019ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ಬಳಿಕ ಆನೇಕಲ್‌ನಲ್ಲಿ ಇನ್ಸ್‌ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು.
ಮೃತ ಸರ್ಕಲ್ ಇನ್ಸ್‌ಪೆಕ್ಟರ್ ನಂದೀಶ್ ಅತ್ಯುತ್ತಮ ಮಿಮಿಕ್ರಿ ಕಲಾವಿದರೂ ಆಗಿದ್ದು, ನಟ ಪುನೀತ್ ರಾಜ್ಕುಮಾರ್ ನಿರುಪಣೆಯ ಕನ್ನಡದ ಕೋಟ್ಯಾಧಿಪತಿಯಲ್ಲಿ ಅವರು ಭಾಗವಹಿಸಿದ್ದರು.
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ
- ಮಂಡ್ಯದಲ್ಲಿ ಬಿಜೆಪಿ ನಾಯಕರಿಂದ ಚಡ್ಡಿ ಮೆರವಣಿಗೆ : ರಾಜ್ಯ ಸರ್ಕಾರದ ವಿರುದ್ದ ಆಕ್ರೋಷ