November 27, 2022

Newsnap Kannada

The World at your finger tips!

rape,student assult,harassment

Big shock for Muruga Swamiji in Jail: Muruga Mutt comes under Govt ಜೈಲಿನಲ್ಲಿರುವ ಮುರುಘಾ ಸ್ವಾಮೀಜಿಗೆ ಬಿಗ್ ಶಾಕ್: ಮುರುಘಾ ಮಠ ಸರ್ಕಾರ ಅಧೀನಕ್ಕೆ ?

ಲೈಂಗಿಕ ದೌರ್ಜನ್ಯ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಮುರುಘಾ ಶ್ರೀ ಅರ್ಜಿ

Spread the love

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಬಂಧನ ಭೀತಿ ಹಿನ್ನೆಲೆಯಲ್ಲಿ ಸೋಮವಾರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಮುರುಘಾ ಶ್ರೀಗಳ ಪರ ವಕೀಲರು ಸೋಮವಾರ ನಿರೀಕ್ಷಣಾ ಜಾಮೀನು ಕೋರಿ ಚಿತ್ರದುರ್ಗದ ಎರಡನೇ ಸೆಷನ್ಸ್ ಕೋರ್ಟ್ ಅರ್ಜಿ ಸಲ್ಲಿಸಿದ್ದು, ಅರ್ಜಿ ಸ್ವೀಕರಿಸಿದ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ನಿಗದಿಪಡಿಸಿದೆ.ಇದನ್ನು ಓದಿ –ಸೆ 28 ರಿಂದ ಅ. 2 ರವರೆಗೆ ಶ್ರೀರಂಗಪಟ್ಟಣದ ದಸರಾ ಮಹೋತ್ಸವ – ಸಚಿವ ಕೆ.ಗೋಪಾಲಯ್ಯ

ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಶ್ರೀಗಳನ್ನು ಯಾವುದೇ ಕ್ಷಣದಲ್ಲೂ ಬಂಧಿಸುವ ಸಾಧ್ಯತೆ ಇದೆ.

ತಮ್ಮ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಮುರುಘಾ ಶ್ರೀಗಳು, ನನ್ನ ವಿರುದ್ಧ ಪಿತೂರಿ ನಡೆದಿದೆ. ಇದೇನು ಹೊಸದಲ್ಲ, ಕಳೆದ 15 ವರ್ಷದಿಂದ ನಡೆಯುತ್ತಿದೆ. ನಮ್ಮ ಮಠ ನ್ಯಾಯ ದೇಗುಲದಂತಿತ್ತು. ಇದೀಗ ಮಠದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಹೇಳಿದ್ದಾರೆ.

error: Content is protected !!