ಶಾರುಖ್ ಖಾನ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

Team Newsnap
0 Min Read

ಅಹ್ಮದಾಬಾದ್ : ಅನಾರೋಗ್ಯಕ್ಕೆ ಒಳಗಾದ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಚಿಕಿತ್ಸೆಗಾಗಿ ಅಹಮದಬಾದ್ ನ ಕೆಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಾರುಖ್ ಖಾನ್ ಅವರು ಶಾಖದ ಆಘಾತದಿಂದಾಗಿ ಅನಾರೋಗ್ಯಕ್ಕೆ ಒಳಗಾಗಿದ್ದು , ಅಹಮದಾಬಾದ್ನ ಕೆಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನು ಓದಿ –ನಾಪತ್ತೆಯಾಗಿದ್ದ ಸಂಸದ ಶವವಾಗಿ ಪತ್ತೆ

ಐಪಿಎಲ್ ನ ಮೊದಲ ಪ್ಲೇ ಆಫ್ ಪಂದ್ಯವನ್ನು ವೀಕ್ಷಿಸಲು ಕಿಂಗ್ ಖಾನ್ ನಿನ್ನೆ ಅಹಮದಾಬಾದ್ ಗೆ ಬಂದಿದ್ದಾರೆ.

Share This Article
Leave a comment