ಹಡಗಿನಲ್ಲೇ ರೇವು ಪಾರ್ಟಿ ಹಾಗೂ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ನನ್ನು ಎನ್‍ಸಿಬಿ ಅಧಿಕಾರಿಗಳು
ಬಂಧಿಸಿದ್ದಾರೆ.
ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡುತ್ತಿದ್ದಾಗ ಆರ್ಯನ್ ಖಾನ್ ಸಹಿತ 8 ಜನ ಎನ್‍ಸಿಬಿ ಬಲೆಗೆ ಬಿದ್ದಿದ್ದರು.
ಈಗ ಆರ್ಯನ್ ಖಾನ್ ಸಹಿತ 8 ಮಂದಿ ಆರೋಪಿಗಳನ್ನು ಎನ್‍ಸಿಬಿ ಬಂಧನ ಮಾಡಿದೆ.
ಈ ಕುರಿತು ಮಾಹಿತಿ ನೀಡಿರುವ ಎನ್‍ಸಿಬಿ ಮುಖ್ಯಸ್ಥ ಎಸ್.ಎನ್.ಪ್ರಧಾನ್, ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಸಮುದ್ರದಲ್ಲಿ ಹಡಗಿನಲ್ಲಿ ತೇಲುತ್ತ ಬಾಲಿವುಡ್ ನಟರು, ಉದ್ಯಮಿಗಳ ಮಕ್ಕಳು ಡ್ರಗ್ಸ್ ಪಾರ್ಟಿ ಮಾಡಿದ್ದರು. ಐಷಾರಾಮಿ ಹಡಗಿನಲ್ಲಿ ಎನ್‍ಸಿಬಿ ಕಾರ್ಯಾಚರಣೆಯೇ ರೋಚಕವಾಗಿತ್ತು. ಎನ್‍ಸಿಬಿ ಸಮೀರ್ ವಾಂಖೆಡೆ ಟೀಮ್ ಮಾರುವೇಷದಲ್ಲಿ ಹಡಗಿನಲ್ಲಿ ಪ್ರಯಾಣಿಸಿ ಆಪರೇಷನ್ ನಡೆಸಿತ್ತು.
ಈ ಕಾರ್ಯಾಚರಣೆಯಲ್ಲಿ ಯಶಸ್ವಿ ಸಹ ಆಗಿದೆ. , ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಸೇರಿದಂತೆ ಹಲವು ಪ್ರತಿಷ್ಟಿತರ ಮಕ್ಕಳನ್ನು ವಶಕ್ಕೆ ಪಡೆಯಲಾಗಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ