ಐಶಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‌ಗೆ ಅಕ್ಟೋಬರ್ 7 ರ ವರೆಗೂ ಎನ್‌ಸಿಬಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಮುಂಬೈನಿಂದ ಗೋವಾಕ್ಕೆ ತೆರಳುತ್ತಿದ್ದ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ (Drugs Party) ಮುಂಬೈ : ಐಶಾರಾಮಿ ಹಡಗಿನಲ್ಲಿ ಡ್ರಗ್ಸ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‌ಗೆ ಅಕ್ಟೋಬರ್ 7 ರ ವರೆಗೂ ಎನ್‌ಸಿಬಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಮುಂಬೈನಿಂದ ಗೋವಾಕ್ಕೆ ತೆರಳುತ್ತಿದ್ದ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಆರ್ಯನ್ ಖಾನ್ ಭಾಗಿಯಾಗಿದ್ದರು.
ಈ ಕುರಿತು ಎನ್‌ಸಿಬಿ ಅಧಿಕಾರಿಗಳು ಪಾರ್ಟಿಯ ಮೇಲೆ ದಾಳಿ ಮಾಡಿ ಆರ್ಯನ್ ಖಾನ್ ಸೇರಿದಂತೆ ಇತರರನ್ನು ಬಂಧಿಸಿದ್ದರು. ಎನ್‌ಸಿಬಿ ಅಧಿಕಾರಿಗಳು ಮೊನ್ನೆ ನ್ಯಾಯಾಲಯಕ್ಕೆ ಹಾಜರು ಪಡಿಸಿ ಒಂದು ದಿನಗಳ ಕಾಲ ಕಸ್ಟಡಿಗೆ ಪಡೆಯುವಲ್ಲಿ ಸಫಲರಾಗಿದ್ದರು.
ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಮತ್ತೆ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಎರಡೂ ಕಡೆ ವಾದ ಆಲಿಸಿದ ಕೋಟ್ ೯ ಆರ್ಯನ್ ಖಾನ್ ನನ್ನು ಮತ್ತೆ ಅ.೭ ರ ತನಕ ಎನ್ ಸಿ ಬಿ ಕಸ್ಟಡಿಗೆ ನೀಡಿದೆ.
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ