ಬೆಂಗಳೂರು: ಪ್ರತಿಷ್ಠೆಯ ಕಣವಾಗಿರುವ ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಿಸಿದೆ.
ಶಿಗ್ಗಾಂವಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಮತ್ತು ಸಂಡೂರಿನಲ್ಲಿ ಬಂಗಾರು ಹನಮಂತು ಅವರನ್ನು ಕಣಕ್ಕೆ ಇಳಿಸುತ್ತಿರುವುದಾಗಿ ಬಿಜೆಪಿ ಹೈಕಮಾಂಡ್ ಪ್ರಕಟಿಸಿದೆ. ಆದರೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಮಾತ್ರ ಘೋಷಣೆಯಾಗಿಲ್ಲ.
ಈ ಕ್ಷೇತ್ರದ ಟಿಕೆಟ್ ಯಾರಿಗೆ ಎಂಬ ಕುತೂಹಲ ಮೂಡಿಸಿದೆ.ಇದನ್ನು ಓದಿ –ಯಜಮಾನಿಯರಿಗೆ ಸಿಹಿಸುದ್ದಿ: 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!
ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್: ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ಇಂದು ವಯನಾಡು ಲೋಕಸಭಾ ಮತ್ತು ಕರ್ನಾಟಕ ಸೇರಿ ಹಲವು ರಾಜ್ಯ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ