ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿ ಕೊಂಡು ವಿಚ್ಛೇದನದ ಹಂತ ಪೂರ್ಣವಾದಂತಾಗಿದೆ.
ಪತ್ನಿ ಆಸ್ಟ್ರೇಲಿಯಾದ ಬಾಕ್ಸರ್ ಆಯೇಷಾ ವಿಚ್ಛೇದನ ಪಡೆದಿರೋದಾಗಿ ಇನ್‍ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಧವನ್ 2012ರಲ್ಲಿ ಆಯೇಷಾರನ್ನು ಮದುವೆಯಾಗಿದ್ದರು. ಬಳಿಕ ಅನ್ಯೋನ್ಯವಾಗಿಯೇ ಇದ್ದ ದಂಪತಿ, ಇದೀಗ 8 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‍ಬೈ ಹೇಳಿದ್ದಾರೆ.
ಈ ವಿಷಯ ವನ್ನು ಸ್ವತಃ ಆಯೇಷಾ ಇನ್‍ಸ್ಟಾಗ್ರಾಮ್‍ನಲ್ಲಿ ಬಹಿರಂಗಪಡಿಸಿದ್ದಾರೆ. ‘ವಿಚ್ಛೇದನ ಬಹಳ ಕೆಟ್ಟ ಪದ ಎಂದು ನಾನು ಭಾವಿಸಿದ್ದೇನೆ. ಆದರೆ ನನ್ನ ಜೀವನದಲ್ಲಿ ಇದು ಎರಡನೇ ಬಾರಿ ಸಂಭವಿಸಿದೆ. ಮೊದಲ ಬಾರಿ ವಿಚ್ಛೇದನೆ ಪಡೆದಾಗ ನಾನು ತುಂಬಾ ಹೆದರಿದ್ದೆ ಜೊತೆಗೆ ಸೋತ ಅನುಭವವಾಗಿತ್ತು. ಆದರೆ ನಾನು ಏನೂ ತಪ್ಪು ಮಾಡಿಲ್ಲ ಎಂಬ ಭಾವನೆ ಬಂದಿತ್ತು’ ಎಂದು ಪೋಸ್ಟ್ ತಮ್ಮ ಅಳಲು ತೋಡಿಕೊಂಡಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ಆಸ್ಟ್ರೇಲಿಯ ವಿರುದ್ಧ ಭರ್ಜರಿ ಗೆಲುವು: ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸು ಜೀವಂತ