ರಾಷ್ಟ್ರೀಯ ಹೆದ್ದಾರಿ 206 ರ ತುಮಕೂರು – ಶಿವಮೊಗ್ಗ ನಡುವೆ 4 ಪಥದ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅಸ್ತು ಎಂದಿದೆ.
ಭಾರತ್ ಮಾಲಾ ಪರಿಯೋಜನಾ ಅಡಿಯಲ್ಲಿ 4 ವಿಭಾಗಗಳ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
6397.47 ಕೋಟಿ ರೂ. ವೆಚ್ಚದ ಈ ಯೋಜನೆಯಿಂದ ಬೆಂಗಳೂರಿನಿಂದ ಮಲೆನಾಡು ಭಾಗದ ಸಂಪರ್ಕ ಇನ್ನಷ್ಟು ಸುಗಮವಾಗಲಿದೆ.
ಈ ಯೋಜನೆಗೆ ಅನುಮೋದನೆ ನೀಡಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ