ಮುಜರಾಯಿ ಖಾತೆಯ ಸಚಿವೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮಾಲೀಕತ್ವದ ನಿರ್ಮಾಣ ಹಂತದ ಕಟ್ಟಡದ ಮೇಲೆ ಶಿವಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಕೊಲ್ಲಾಪುರ ನಗರದ ಶಾಹುನಾಕಾ ಬಳಿ ನಿರ್ಮಾಣ ಹಂತದ ಕಟ್ಟಡದ ಮೇಲೆ ಶಿವಸೇನೆ ಕಾರ್ಯಕರ್ತರು ದಾಳಿ ಮಾಡಿದ್ದಾರೆ.
ಈ ವೇಳೆ ಕಾಮಗಾರಿ ತಡೆಹಿಡಿದು ಗಲಾಟೆ ಮಾಡಿ ಕಾರ್ಮಿಕರಿಗೆ ಬೆದರಿಕೆ ಹಾಕಿ ಕೆಲಸ ಆರಂಭಿಸದಂತೆ ಪುಂಡಾಟ ನಡೆಸಿದ್ದಾರೆ ಎನ್ನಲಾಗಿದೆ.
ಬೆಳಗಾವಿಯಲ್ಲಿ ನಮ್ಮವರನ್ನು ಬಂಧನದಿಂದ ಬಿಡಿಸುವವರೆಗೂ ನಾವು ನಿಮ್ಮ ಕಟ್ಟಡಕ್ಕೆ ಅವಕಾಶ ನೀಡೋದಿಲ್ಲ. ಯಾವ ಸಚಿವರಿದ್ದರೆ ನಮಗೇನು? ನಮ್ಮಲ್ಲಿ ಬಂದು ಕ್ಷಮೆ ಕೇಳಬೇಕು ಅಲ್ಲಿಯವರೆಗೆ ಯಾವುದೇ ಕಾರಣಕ್ಕೂ ಕಾಮಗಾರಿ ಆರಂಭಿಸಬಾರದು ಎಂದು ಪುಂಡರು ಎಚ್ಚರಿಕೆ ನೀಡಿದ್ದಾರೆ.
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!