Main News

ಮಹಾರಾಷ್ಟ್ರದಲ್ಲೂ 10 ಶಾಸಕರ ಜತೆ ಶಿವಸೇನಾ ಸಚಿವ ಸೂರತ್ ಎಸ್ಕೇಪ್

ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ಸ್ಫೋಟಕ. ಬೆಳವಣಿಗೆಯಲ್ಲಿ ಶಿವಸೇನಾ, ಕಾಂಗ್ರೆಸ್​ ಮತ್ತು ನ್ಯಾಷನಲ್​ ಕಾಂಗ್ರೆಸ್​ ಪಕ್ಷಗಳು ಸೇರಿಕೊಂಡು ರಚನೆ ಮಾಡಿದ್ದ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಇದೀಗ ಬಿರುಕು ಮೂಡಿ, ಸರ್ಕಾರ ಬೀಳುವ ಆತಂಕವಿದೆ.

ಇದನ್ನು ಓದಿ – BMRCLನ ನಮ್ಮ ಮೆಟ್ರೋಗೆ ದಶಮಾನೋತ್ಸವದ ಸಂಭ್ರಮ : 3 ನೇ ಹಂತದ ಯೋಜನೆ ಸಿದ್ದತೆ

ಮಹಾ ಸರ್ಕಾರದಲ್ಲಿ ನಡೆದಿರುವ ಬೆಳವಣಿಗೆಯಲ್ಲಿ ಸಚಿವ ಹಾಗೂ ಶಿವಸೇನಾ ಪಕ್ಷದ ಪ್ರಮುಖ ನಾಯಕ ಏಕನಾಥ್​ ಶಿಂಧೆ ಅವರು ತಮ್ಮ ಪಕ್ಷದ 10 ಶಾಸಕರ ಜತೆ ಗುಜರಾತಿನ ಹೋಟೆಲ್​ಗೆ ಹೋಗಿ ಸೇರಿಕೊಂಡಿದ್ದಾರೆ.

ಮಹಾ ಅಘಾಡಿ ಸರ್ಕಾರದಿಂದ ಅಸಮಾಧಾನಗೊಂಡ ಶಿಂಧೆ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ತಿಳಿದುಬಂದಿದೆ.ಈ ಒಂದು ಬೆಳವಣಿಗೆ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನೇತೃತವದ ಮಹಾ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

May 3, 2024

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024