ಮಹಾರಾಷ್ಟ್ರದಲ್ಲಿ ಮತ್ತೆ ಕನ್ನಡ ಧ್ವಜಕ್ಕೆ ಬೆಂಕಿಯಿಟ್ಟು ಶಿವಸೇನೆ ಪುಂಡರು ವಿಕೃತಿ ಮೆರೆದಿದ್ದಾರೆ.
ಕರ್ನಾಟಕ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕನ್ನಡ ಧ್ವಜಕ್ಕೆ ಬೆಂಕಿ ಹಾಕಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮಿರಜ್ನ ಮಹಾರಾಣಾ ಪ್ರತಾಪ್ ಚೌಕ್ನಲ್ಲಿ ಪುಂಡಾಟಾ ಮಾಡಿದ್ದಾರೆ
ಕರ್ನಾಟಕ ಮಹಾರಾಷ್ಟ್ರ ಗಡಿಗೆ ನುಗ್ಗಿ ಪ್ರತಿಭಟನೆ ನಡೆಸ್ತೇವೆ ಎಂದು ಶಿವಸೇನೆ ಪ್ರಮುಖ ಚಂದ್ರಕಾಂತ ಮೈನಗುರೆ ಉದ್ಧಟತನದ ಹೇಳಿಕೆ ನೀಡಿದ್ದಾರೆ.
ಇಂದು ಕಾಗವಾಡ ಗಡಿಗೆ ಬಂದು ಪ್ರತಿಭಟನೆ ನಡೆಸ್ತೀವಿ ಎಂದು ಶಿವಸೇನೆ ಪುಂಡರು ಹೇಳಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ