ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ತೀವ್ರಗೊಂಡ ಹಿನ್ನೆಲೆಯಲ್ಲಿ ಇಂದಿನ ಉಕ್ರೇನ್ ಭೀಕರ ಪರಿಸ್ಥಿತಿಯನ್ನು ತಿಳಿಗೊಳಿಸಲು ಶಿವನಿಂದ ಮಾತ್ರ ಸಾಧ್ಯ . ನಮ್ಮ ಪರವಾಗಿ ಎಲ್ಲಾ ಭಾರತೀಯರು ಪ್ರಾರ್ಥನೆ ಮಾಡಿ ಎಂದು ದೆಹಲಿಯಲ್ಲಿರುವ ಉಕ್ರೇನ್ ರಾಯಭಾರಿ ಇಗೋರ್ ಪೋಲಿಖಾ ಮನವಿ ಮಾಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಇಗೋರ್ ಪೋಲಿಖಾ, ಇಂದು ಮಹಾ ಶಿವರಾತ್ರಿ ಅನಿಸುತ್ತೆ. ರಷ್ಯಾದಿಂದ ಉಕ್ರೇನ್ನನ್ನು ಕಾಪಾಡಲು ಶಿವನಿಂದ ಮಾತ್ರ ಸಾಧ್ಯ. ಎಲ್ಲಾ ಭಾರತೀಯರು ಉಕ್ರೇನ್ಗಾಗಿ ಶಿವನ ಪ್ರಾರ್ಥನೆ ಮಾಡಿ ಎಂದು ಮನವಿ ಮಾಡಿದರು.
ಉಕ್ರೇನ್ ರಾಯಭಾರಿ ಇಗೋರ್ ಪೋಲಿಖಾ ಈ ಮುನ್ನ ಪ್ರಧಾನಿ ನರೇಂದ್ರ ಮೋದಿಯವರಿಗೆ ರಷ್ಯಾ ಜತೆ ಮಾತಾಡುವಂತೆ ಮನವಿ ಮಾಡಿದ್ದರು.
ಈ ಬೆನ್ನಲ್ಲೇ ಮೋದಿಯವರು ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಫೋನ್ ಮಾಡಿ ಯುದ್ಧ ನಿಲ್ಲಿಸಿ, ಶಾಂತಿಯುತ ಮಾತುಕತೆ ನಡೆಸಿ ಎಂದು ಸಲಹೆ ನೀಡಿದ್ದರು.
- ಕೇಂದ್ರ ಮಂತ್ರಿ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ : ಸಂಪುಟ ರಚನೆ ಬಗ್ಗೆ ಮಾತುಕತೆ ಇಲ್ಲ : ಸಿಎಂ
- ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
- ಕಾಂಗ್ರೆಸ್ನಲ್ಲೂ ಪರಷತ್ ಟಿಕಟ್ ಗೆ ಜೋರಾಯ್ತು ಗಲಾಟೆ – ಡಿಕೆಶಿ , ಸಿದ್ದು ದೆಹಲಿಗೆ
- ಧಾರವಾಡ ಬಳಿ ಭೀಕರ ರಸ್ತೆ ಅಪಘಾತ : ಮರಕ್ಕೆ ಕ್ರೂಸರ್ ಡಿಕ್ಕಿ 8 ಮಂದಿ ಸ್ಥಳದಲ್ಲೇ ಸಾವು
- ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ
More Stories
ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
ಬಹುಪತ್ನಿತ್ವ ಸ್ವೀಕರಿಸಲು ನಾನು ಸಿದ್ಧ: ಪೋಸ್ಟರ್ ಹಿಡಿದು ಬೀದಿ ಬೀದಿ ಅಲೆಯುತ್ತಿರುವ ಯುವತಿ!
ಕಾಶ್ಮೀರ ತೊರೆಯಿರಿ – ಕಾಶ್ಮೀರಿ ಪಂಡಿತರಿಗೆ ಲಷ್ಕರ್-ಎ-ಇಸ್ಲಾಂ ಬೆದರಿಕೆ