ರೈತರು ಬೀದಿಯಲ್ಲಿ ಕುಳಿತು ಊಟ ಮಾಡ್ತಿರೋದು ನೋಡಿದ್ರೆ ಹೊಟ್ಟೆ ಉರಿಯುತ್ತೆ. ನಮ್ಮ ಸಮಸ್ಯೆಗಳನ್ನೇ ನಾವು ಪರಿಹರಿಸಿಕೊಳ್ಳೋಕೆ ಆಗ್ತಿಲ್ಲ. ನಮ್ಮ ಕೈಯಲ್ಲಿ ಏನೂ ಇಲ್ಲ. ಆದರೆ ರೈತರಿಗೆ ನಮ್ಮ ಬೆಂಬಲ ಖಂಡಿತಾ ಇದ್ದೇ ಇರುತ್ತೆ ಎಂದು ನಟ ಶಿವರಾಜ್‌ಕುಮಾರ್ ಹೇಳುವ ಈ ಮೂಲಕ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.
ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕೊರೆಯುವ ಚಳಿಯ ನಡುವೆ ದೆಹಲಿಯಲ್ಲಿ ನಡೆಯುತ್ತಿರುವ. ರೈತರ ಪ್ರತಿಭಟನಾ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ರೆ ಎಲ್ಲವನ್ನೂ ಬರೆದುಕೊಡ್ತಿದ್ದೆ. ಆದ್ರೆ ಅಧಿಕಾರಿ ನನ್ನ ಕೈಯಲ್ಲಿ ಇಲ್ವಲ್ಲಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಯಾರೂ ಹೋರಾಟದ ಬಗ್ಗೆ ಕಾಮೆಂಟ್ ಮಾಡ್ತಿಲ್ಲ ಅಂತಾರೆ. ಆದ್ರೆ ಅದು ನಮ್ಮಿಂದ ಅಥವಾ ಇಡೀ ಭಾರತೀಯ ಸಿನಿಮಾರಂಗ ಬೀದಿ ಇಳಿಯೋದ್ರಿಂದ ಏನೂ ಸಾಧ್ಯವಾಗಲ್ಲ. ಹಾಗೇ ಆಗೋದಾದ್ರೆ ನಾವು ಬೀದಿಗಿಳಿಯಲು ಸಾಧ್ಯ. ಕೆಲವೊಂದನ್ನು ಸರ್ಕಾರದಿಂದ ಮಾಡೋಕೆ ಮಾತ್ರ ಸಾಧ್ಯ ಎಂದು ಅವರು ಹೇಳಿದ್ದಾರೆ.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ