ಈ ಸಂಬಂಧ ನ್ಯಾ ವೀರಪ್ಪ. ನವರು ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್, ಎಸಿಬಿ ರದ್ದುಗೊಳಿಸಿ ಮತ್ತೆ ಸ್ವತಂತ್ರವಾಗಿ ಲೋಕಾಯುಕ್ತ ಕಾರ್ಯ ನಿರ್ವಹಿಸಬೇಕು ಎಂದು ತೀರ್ಪು ನೀಡಿದ್ದಾರೆ.ಇದನ್ನು ಓದಿ –ಆಗಸ್ಟ್ 19 ರಂದು ರೋಹಿಣಿ ಸಿಂಧೂರಿಗೆ ಮೈಸೂರಿನಲ್ಲಿ ವಿಚಾರಣೆ
ಈ ಹಿಂದಿನ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ನಿಯಂತ್ರಿಸಲು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚಿಸಿತ್ತು. ಭಾರತದಲ್ಲಿ ಎರಡು ಭ್ರಷ್ಟಾಚಾರ ನಿಗ್ರಹ ಸಂಸ್ಥೆಗಳನ್ನು ಹೊಂದಿರುವ ರಾಜ್ಯ ಕರ್ನಾಟಕ ಮಾತ್ರ ಆಗಿತ್ತು. ಹೀಗಾಗಿ ಎಸಿಬಿಯನ್ನು ಮುಚ್ಚಬೇಕು ಎಂದು ಹಲವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಎಸಿಬಿಯ ಎಲ್ಲಾ ಪ್ರಕರಣಗಳನ್ನು ಎಸಿಬಿ ಲೋಕಾಯುಕ್ತಕ್ಕೆ. ವಹಿಸಿಕೊಡುವಂತೆ ಕೋರ್ಟ್ ಹೇಳಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು