ಜೂನ್ ತಿಂಗಳಲ್ಲೇ ಮನ್ಮುಲ್ ಪರಿಷ್ಕೃತ ದರ ಆದೇಶ ಜಾರಿ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಪರಿಷ್ಕೃತ ದರ ಮುಂದುವರೆಯಲಿದೆ.
ಮನ್ಮುಲ್ ಪ್ರತೀ ಲೀಟರ್ ಹಾಲಿಗೆ 2 ರೂ. ಹೆಚ್ಚುವರಿ ಪ್ರೋತ್ಸಾಹ ಧನ ನೀಡುತ್ತಿತ್ತು. ಇದೀಗ ಖರೀದಿ ಹಾಲಿನ ದರದಲ್ಲಿ ಲೀಟರ್‌ಗೆ 1 ರು ಕಡಿತಗೊಳಿಸಿ ರೈತರಿಗೆ ಶಾಕ್ ನೀಡಿದೆ.
ಮುಂಗಾರು ಮಳೆಯಾಗಿ ಹಸಿರು ಮೇವು ಲಭ್ಯತೆಗೆ ದರ ಕಡಿತಗೊಳಿಸಲಾಗಿದೆ ಎಂದು ಮನ್ಮುಲ್ ಸಮರ್ಥನೆ ನೀಡಿದೆ.ಮಂಡ್ಯ : ಜಿಲ್ಲೆಯ ಕೊನೆ ಭಾಗದ ಬೆಳೆಗಳಿಗೆ ನೀರು ಹರಿಸಿ – ಕೃಷಿ ಸಚಿವ ಸಿ ಆರ್ ಎಸ್
ಸದ್ಯ ಹಾಲು ಉತ್ಪಾದಕರಿಗೆ 32.25 ರೂ. ಬದಲು 31.25 ರೂ. ಕೊಡುವುದಾಗಿ ಮನ್ ಮುಲ್ ಹೇಳಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು