Karnataka

ಮಂಡ್ಯ ರೈತರಿಗೆ ಶಾಕ್ – ಹಾಲಿನ ಖರೀದಿ ದರದಲ್ಲಿ ಲೀಟರ್‌ಗೆ 1 ರು ಕಡಿತ

ಮಂಡ್ಯ:ರೈತರ ಖರೀದಿ ಹಾಲಿನ ದರದಲ್ಲಿ ಲೀಟರಿಗೆ 1 ರು ಕಡಿತ ಮಾಡಿ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್ ) ಆದೇಶ ಹೊರಡಿಸಿದೆ ಇದು ಮಂಡ್ಯ ರೈತರಿಗೆ ಬಿಗ್ ಶಾಕ್ ನೀಡಿದಂತಾಗಿದೆ

ಜೂನ್ ತಿಂಗಳಲ್ಲೇ ಮನ್ಮುಲ್ ಪರಿಷ್ಕೃತ ದರ ಆದೇಶ ಜಾರಿ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಪರಿಷ್ಕೃತ ದರ ಮುಂದುವರೆಯಲಿದೆ.

ಮನ್ಮುಲ್ ಪ್ರತೀ ಲೀಟರ್ ಹಾಲಿಗೆ 2 ರೂ. ಹೆಚ್ಚುವರಿ ಪ್ರೋತ್ಸಾಹ ಧನ ನೀಡುತ್ತಿತ್ತು. ಇದೀಗ ಖರೀದಿ ಹಾಲಿನ ದರದಲ್ಲಿ ಲೀಟರ್‌ಗೆ 1 ರು ಕಡಿತಗೊಳಿಸಿ ರೈತರಿಗೆ ಶಾಕ್ ನೀಡಿದೆ.

ಮುಂಗಾರು ಮಳೆಯಾಗಿ ಹಸಿರು ಮೇವು ಲಭ್ಯತೆಗೆ ದರ ಕಡಿತಗೊಳಿಸಲಾಗಿದೆ ಎಂದು ಮನ್ಮುಲ್ ಸಮರ್ಥನೆ ನೀಡಿದೆ.ಮಂಡ್ಯ : ಜಿಲ್ಲೆಯ ಕೊನೆ ಭಾಗದ ಬೆಳೆಗಳಿಗೆ ನೀರು ಹರಿಸಿ – ಕೃಷಿ ಸಚಿವ ಸಿ ಆರ್ ಎಸ್

ಸದ್ಯ ಹಾಲು ಉತ್ಪಾದಕರಿಗೆ 32.25 ರೂ. ಬದಲು 31.25 ರೂ. ಕೊಡುವುದಾಗಿ ಮನ್ ಮುಲ್ ಹೇಳಿದೆ.

Team Newsnap
Leave a Comment

Recent Posts

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024