ಕಾಂಗ್ರೆಸ್ ಹೈ ಕಮಾಂಡ್ ಇಬ್ರಾಹಿಂ ಸಾಹೇಬ್ರಿಗೆ ಶಾಕ್ ನೀಡಿದೆ, ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್ ಪಾಟೀಲ್ ನಿವೃತ್ತಿಯಿಂದ ತೆರವಾದ ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ, ಬಿ.ಕೆ ಹರಿಪ್ರಸಾದ್ ನೇಮಕ ಮಾಡಲಾಗಿದೆ.
ಈ ನೇಮಕದಿಂದ ಇಬ್ರಾಹಿಂಗೆ ನಿರೀಕ್ಷೆ ಹುಸಿಯಾಗಿದೆ. ಇಬ್ರಾಹಿಂ ಜೆಡಿಎಸ್ ನತ್ತ ಹಾಕುವ ಹೆಜ್ಜೆಗಳು ಬಲವಾಗಿ ಮೂಡುತ್ತಿವೆ .
ಈ ನಡುವೆ ಎಂ ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾದ ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸ್ಥಾನಕ್ಕೆ ಪ್ರಕಾಶ್ ಸಿಂಗ್ ರಾಠೋಡ್ ಅವರನ್ನು ಆಯ್ಕೆ ಮಾಡಲಾಗಿದೆ.
ಕೆ. ಗೋವಿಂದ ರಾಜ್ ಅವರನ್ನು ವಿಧಾನ ಪರಿಷತ್‌ನ ಉಪ ನಾಯಕನಾಗಿ ಆಯ್ಕೆ ಮಾಡಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.
ವಿಧಾನಸಭೆ ಮತ್ತು ಪರಿಷತ್ಗೆ ಇಬ್ಬರು ಹಿಂದುಳಿದ ವರ್ಗದ ನಾಯಕರಿಗೆ ವಿಪಕ್ಷ ಸ್ಥಾನ ಕಲ್ಪಿಸಲಾಗಿದೆ. ಇನ್ನು, ಇದೇ ಸ್ಥಾನದ ಆಕಾಂಕ್ಷಿಯಾಗಿದ್ದ ಸಿ.ಎಂ.ಇಬ್ರಾಹಿಂ ನಿರೀಕ್ಷೆ ನೀರುಪಾಲಾಗಿದೆ. ಮುಂದಿನ ಇಬ್ರಾಹಿಂ ಹೆಜ್ಜೆ ಕುತೂಹಲ ಮೂಡಿಸಿವೆ.
- ಸಂಕ್ರಾಂತಿ….
- ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
- ರೈತರ ಕ್ರಾಂತಿ ಸಂಕ್ರಾಂತಿ
- ಮಕರ ಸಂಕ್ರಾಂತಿ ಶಾಸ್ತ್ರ ರೀತ್ಯ ಆಚರಣೆ
More Stories
ಸಂಕ್ರಾಂತಿ….
ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ