ಮಂಡ್ಯ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳ ಕಿರು ಪರಿಚಯ

Team Newsnap
0 Min Read
Short introduction of new district collector of Mandya district ಮಂಡ್ಯ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳ ಕಿರು ಪರಿಚಯ #MandyaDC #newMandyaDC

ಮಂಡ್ಯ : ಡಾ. ಕುಮಾರ್ ಅವರು ಮಂಡ್ಯ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳನ್ನಾಗಿ ನೇಮಕ ಮಾಡಿದ್ದಾರೆ.

ಸಂಶೋದನಾ ಕ್ಷೇತ್ರದಲ್ಲಿ ಡಾಕ್ಟರೇಟ್ ಪಡೆದಿರುವ ಡಾ. ಕುಮಾರ್ ಅವರು ತಮ್ಮ ಹೆಸರಿನ ಹಿಂದೆ ಮುಂದೆ ಯಾವುದೇ ಇನ್ಷಿಯಲ್ ಇಲ್ಲದಿರುವುದರ ಬಗ್ಗೆ ಕಾರ್ಯಕ್ರಮದಲ್ಲಿ ಸತ್ವಃ ಜಿಲ್ಲಾಧಿಕಾರಿ ಡಾ ಕುಮಾರ್ ಅವರೇ ವಿವರಣೆ ನೀಡಿದ್ದಾರೆ.

ಈ ವಿಡಿಯೋ ನೋಡಿ :

ಇದನ್ನು ಓದಿ –ಮಂಡ್ಯ ಜಿಲ್ಲಾಧಿಕಾರಿ ಸೇರಿ 10 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

.

Share This Article
Leave a comment