ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ ಹಸಿರಿರುವಾಗಲೇ, ಪುಂಡರ ತಂಡವೊಂದು ಯುವತಿಯನ್ನು ಸುಲುಗೆ ಮಾಡಿದ ಘಟನೆ ಜರುಗಿದೆ
ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟಕ್ಕೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿಗೆ ಪುಡಿ ರೌಡಿಗಳ ತಂಡವೊಂದು ಚಾಕು ತೋರಿಸಿ ಸುಲಿಗೆ ಮಾಡಿದ್ದಾರೆ.
ವಾರಾಂತ್ಯದಲ್ಲಿ 8 ಜನ ಸ್ನೇಹಿತರೊಂದಿಗೆ ಬಂದಿದ್ದ ವಿದ್ಯಾರ್ಥಿನಿ ಬಳಿ ಇಬ್ಬರು ಪುಂಡರು ಬಂದು, ಹಣ ಕೇಳಿದ್ದಾರೆ.
ಆದರೆ ದಿವ್ಯಾ ತನ್ನ ಬಳಿ ಹಣವಿಲ್ಲವೆಂದು ಹೇಳಿದಾಗ ದಿವ್ಯಾ ಬಳಿಯಿದ್ದ ಮೊಬೈಲ್ ಮತ್ತು ಎಟಿಎಂ ಕಾರ್ಡ್ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ನಂದಿ ಬೆಟ್ಟದ ತಿಂಡ್ಲು ಸರ್ಕಲ್ ಬಳಿ ಈ ಘಟನೆ ನಡೆದಿದೆ ವಿಶ್ವನಾಥಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ