ಮೈಸೂರು : ಇಂದು ಕುವೆಂಪುನಗರ ಠಾಣೆಯ ಸಬ್ ಇನ್‌ಸ್ಪೆಕ್ಟರ್ ರಾಧಾ ವ್ಯಕ್ತಿಯೊಬ್ಬರಿಂದ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ವಾಹನವನ್ನು ಬಿಡಿಸಿಕೊಡಲು ವ್ಯಕ್ತಿಯೊಬ್ಬರಿಂದ ₹1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು ,ಮೊದಲ ಕಂತಿನಲ್ಲಿ ₹50 ಸಾವಿರವನ್ನು ಠಾಣೆಯಲ್ಲಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ .
ಇದನ್ನು ಓದಿ –ಆರ್.ಜಯಕುಮಾರ್ ಮತ್ತು ಕೆ.ಲಕ್ಷ್ಮಣ ಅವರಿಗೆ ಕೆ.ಯೂ.ಡಬ್ಲ್ಯೂ.ಜೆ.ಯಿಂದ ಶ್ರದ್ಧಾಂಜಲಿ
ಎಸ್‌ಐ ರಾಧಾ . ಅವರನ್ನು ಬಂಧಿಸಲಾಗಿದ್ದು, ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ .
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು