ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರದಲ್ಲಿ ಪರಸ್ಪರ ಕೈಗಳನ್ನು ದಾರದಿಂದ ಕಟ್ಟಿಕೊಂಡು ರೈಲಿನ ಹಳಿ ಮೇಲೆ ಮಲಗಿ, ಸಾವಿಗೆ ಶರಣಾಗಿರುವ ಘಟನೆ ನಡೆದಿದೆ.
ಶಿಡ್ಲಘಟ್ಟದ ಪ್ರೇಮ ನಗರದ ನಿವಾಸಿಗಳಾದ ಪ್ರಭು ಮತ್ತು ನವ್ಯ ಮೃತ ದುರ್ದೈವಿಗಳಾಗಿದ್ದು ,ರೈಲ್ವೆ ಹಳಿಯ ಬಳಿ ಸಹೋದರ ಮತ್ತು ಸಹೋದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ತಾಯಿ ಮೃತಪಟ್ಟ ಬೆನ್ನಲ್ಲೇ ಮಕ್ಕಳು ಕೂಡ ಖಿನ್ನತೆಯಿಂದ ಸಾವಿಗೀಡಾಗಿದ್ದಾರೆ .ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದು,ಈ ವಿಷಯವನ್ನು ಅರಗಿಸಿಕೊಳ್ಳಲಾಗದ ಅಣ್ಣ-ತಂಗಿ ಆತ್ಮಹತ್ಯೆ ನಿರ್ಧಾರ ಕೈಗೊಳ್ಳುವ ಮೂಲಕ ಸಾವಿಗೆ ಶರಣಾಗಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ