ನವದೆಹಲಿ: ಸಿದ್ದರಾಮಯ್ಯ ಗೆ ಮುಖ್ಯಮಂತ್ರಿ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಪ್ರಬಲವಾದ ಎರಡು ಖಾತೆಗಳೊಂದಿಗೆ ಡಿಸಿಎಂ ಸ್ಥಾನ ನೀಡಲು ಎಐಸಿಸಿ ಮುಂದಾಗಿದೆ.
ಕೆಪಿಸಿಸಿ ಅಧ್ಯಕ್ಷರಾಗಿಯೇ ಡಿಕೆ ಶಿವಕುಮಾರ್ ಅವರೇ ಮುಂದುವರಿಯುವ ಸಾಧ್ಯತೆಯಿದೆ.
ಸಂಧಾನ ಸೂತ್ರ ಒಪ್ಪಿಗೆ?
ಹಟಕ್ಕೆ ಬಿದ್ದರೆ ಸಿಎಂ ಅವಕಾಶ ಬೇರೆಯವರ ಪಾಲಾಗುವ ಸಾಧ್ಯತೆ ಇದೆ ಹೀಗಾಗಿ ರಾಜಿ ಸಂಧಾನ ಮಾಡಿಕೊಂಡರೆ ಇಬ್ಬರಿಗೂ ಲಾಭ ಎಂಬದುನ್ನು ಹೈಕಮಾಂಡ್ ನಾಯಕರು ಡಿಕೆಶಿ ಮತ್ತು ಸಿದ್ದರಾಮಯ್ಯ ಅವರಿಗೆ ವಿವರಿಸಿದ್ದಾರೆ.
ಪೂರ್ಣಾವಧಿ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ 50:50 ಸೂತ್ರದ ಅಧಿಕಾರ ಹಂಚಿಕೆಗೆ ಸಿದ್ದರಿದ್ದಾರೆ. 2 ವರ್ಷದ ಅವಧಿಗೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವುದು ಮತ್ತು ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸುವುದು.
ಲೋಕಸಭಾ ಚುನಾವಣೆಯ ನಂತರವೂ ಒಂದು ವರ್ಷ ಅವರನ್ನು ಮುಂದುವರಿಸಿ ಕೊನೆಯ ಮೂರು ವರ್ಷ ಡಿಕೆಗೆ ಸಿಎಂ ಪಟ್ಟ ನೀಡಿ 2028ರಲ್ಲಿ ಡಿಕೆಶಿ ಮೂಲಕ ಚುನಾವಣೆ ಎದುರಿಸುವ ಅವಕಾಶ ನೀಡಲು ಹೈಕಮಾಂಡ್ ಮುಂದಾಗಿದೆ. ಆ ಚುನಾವಣೆ ಗೆದ್ದರೆ ಡಿಕೆಶಿ ಮತ್ತೆ 5 ವರ್ಷ ಸಿಎಂ ಆಗಿ ಮುಂದುವರಿಯಬಹುದು.ಪಾರಿಜಾತ (Parijat)
ಈ ಸೂತ್ರವನ್ನು ಇಬ್ಬರು ನಾಯಕರ ಮುಂದಿಟ್ಟಿದೆ. ಈ ಸಂಧಾನ ಸೂತ್ರವೇ ಅಂತಿಮವಾಗಿದ್ದು ಇಬ್ಬರು ನಾಯಕರು ಒಪ್ಪುವ ಸಾಧ್ಯತೆಯಿದೆ ಎನ್ಮಲಾಗಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ