ಸಿದ್ದರಾಮಯ್ಯ ಆಪ್ತ ಮುಖಂಡರು ಕೂಡ, ನಮ್ಮಲ್ಲಿ ಬನ್ನಿ ಎಂದು ಆಹ್ವಾನ ನೀಡುವ ಮೂಲಕ ಸ್ವತಃ ಸಿದ್ದರಾಮಯ್ಯರಲ್ಲಿ ಗೊಂದಲ ಮೂಡಿಸ್ತಿದ್ದಾರೆ. ಇದು ಹೀಗೆ ಮುಂದುವರೆದರೆ ತಪ್ಪು ಸಂದೇಶ ಹೋಗಬಹುದು ಎಂಬ ಕಾರಣಕ್ಕೆ, ಇದಕ್ಕೆಲ್ಲಾ ಪೂರ್ಣವಿರಾಮ ಇಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ.ಪಂಜಾಬ್ನಲ್ಲಿ ಶಿವಸೇನೆ ನಾಯಕ ಸುಧೀರ್ ಗುಂಡಿಟ್ಟು ಹತ್ಯೆ
ತಾವು ಸ್ಪರ್ಧೆ ಮಾಡಲಿರುವ ಕ್ಷೇತ್ರ ಯಾವುದು ಎಂಬುದನ್ನು ಸಿದ್ದರಾಮಯ್ಯ ನ.13ರಂದು ಪ್ರಕಟ ಮಾಡಬಹುದು ಎಂಬ ವದಂತಿ ಇದೆ. ಕೋಲಾರದ ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿ, ತಮ್ಮ ಕ್ಷೇತ್ರವನ್ನು ಸಿದ್ದರಾಮಯ್ಯ ಘೋಷಣೆ ಮಾಡಬಹುದು ಎನ್ನಲಾಗಿದೆ.
ಟಿಪ್ಪು ಜಯಂತಿ ಮಡಿದ ಕಾರಣಕ್ಕೆ ಸಿದ್ದರಾಮಯ್ಯಗೆ ಕ್ಷೇತ್ರ ಸಿಗ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ. ತಾಕತ್ತಿದ್ದರೆ ಮತ್ತೆ ಬಾದಾಮಿಯಿಂದಲೇ ಸ್ಪರ್ಧಿಸಿ ಗೆಲ್ಲಿ ಎಂದು ಸವಾಲ್ ಹಾಕಿದ್ದಾರೆ.
ಕ್ಷೇತ್ರ 1 – ವರುಣಾ,
ಕ್ಷೇತ್ರ 2 – ಕೋಲಾರ,
ಕ್ಷೇತ್ರ 3 – ಬಾದಾಮಿ,
ಕ್ಷೇತ್ರ 4 – ಚಾಮರಾಜಪೇಟೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು