ಸಿದ್ದರಾಮಯ್ಯ ಪರ ಸೊಸೆ ಮನೆ ಮನೆಗೆ ತೆರಳಿ ಮತಯಾಚನೆ

Team Newsnap
1 Min Read
Siddaramaiah daughter in law

ವಿಧಾನ ಸಭೆ ಚುನಾವಣೆ ಹಿನ್ನೆಲೆ ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೆಚ್ಚು ಮತಗಳಿಂದ ಮಾವನವರನ್ನ ಗೆಲ್ಲಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪರ ಸೊಸೆ ಸ್ಮಿತಾ ರಾಕೇಶ್‌ ಸಿದ್ದರಾಮಯ್ಯ ಮನವಿ ಮಾಡುತ್ತಿದ್ದಾರೆ.

ಇದು ರಾಜ್ಯ ರಾಜಕೀಯದಲ್ಲೇ ಮೊಟ್ಟ ಮೊದಲ ಬಾರಿಗೆ ಸಿದ್ದರಾಮಯ್ಯ ಕುಟುಂಬದಿಂದ ಮಹಿಳೆಯರು ಪ್ರಚಾರಕ್ಕಿಳಿದಿದ್ದಾರೆ. ಅಂತಂತ್ರಕ್ಕೆ ಕುಟುಂಬದ ತಂತ್ರ ; ಎಚ್‍ಡಿಕೆ ವಿರುದ್ಧ ಸುಮಲತಾ ವಾಗ್ದಾಳಿ

ಇವರಷ್ಟೇ ಅಲ್ಲದೇ ಡಿಕೆಶಿ ಪತ್ನಿ ಕೂಡಾ ಕಾಂಗ್ರೆಸ್‌ ಪರ ಮತ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಾರಿ ಚುನಾವಣೆ ಮಹಿಳಾ ಮಣಿಗಳು ಚುನಾವಣಾ ಪ್ರಚಾರದಲ್ಲಿ ತೊಡಗಿರುವುದು ಕಾಣಬಹುದಾಗಿದೆ.

Share This Article
Leave a comment