ಮೈಮುಲ್ ಚುನಾವಣಾ ಸೋಲಿನಿಂದ ಮನನೊಂದು ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ಕೆ.ಸಿ.ಬಲರಾಮ್ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಮೂರು ದಶಕಗಳಿಂದ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದ, ಬಲರಾಮ್ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು.
ಇತ್ತೀಚೆಗೆ ನಡೆದ ಮೈಮುಲ್ ಚುನಾವಣೆ ಯಲ್ಲಿ ಸ್ಪರ್ಧಿಸಿದ್ದ ಬಲರಾಮ್ ಸೋಲನ್ನು ಕಂಡಿದ್ದರು. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕೆ.ಸಿ.ಬಲರಾಮ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ