ಸಿದ್ದರಾಮಯ್ಯ ನವರ ಅನಾರೋಗ್ಯದ ಹಿನ್ನೆಲೆ ‘ಅಧಿವೇಶನ’ ವಿಸ್ತರಣೆ ಸಾಧ್ಯತೆ

Team Newsnap
1 Min Read

ಬೆಂಗಳೂರು : ಇಂದು ವಿಧಾನಸಭೆ ಬಜೆಟ್ ಅಧಿವೇಶನಕ್ಕೆ ತೆರೆ ಬೀಳಲಿದ್ದು ,ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಅನಾರೋಗ್ಯದ ಕಾರಣದಿಂದ ವಿಧಾನಸಭೆ ಅಧಿವೇಶನ ಎರಡು ದಿನ ವಿಸ್ತರಣೆ ಆಗುವ ಸಾಧ್ಯತೆ ಇದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಉತ್ತರ ಕೊಡಬೇಕಿದ್ದು , ಅನಾರೋಗ್ಯದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ವಿಧಾನಸಭೆ ಅಧಿವೇಶನ ವಿಸ್ತರಣೆ ಆಗುವ ಸಾಧ್ಯತೆ ಇದೆ .

ಇದನ್ನು ಓದಿ –ಅಳಿಯನನ್ನು ಭೀಕರವಾಗಿ ಹತ್ಯೆಗೈದ ಮಾವ

ಇತ್ತೀಚಿಗೆ ಗಂಟಲು ನೋವಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನಾರೋಗ್ಯದಿಂದ ಬಳಲುತಿದ್ದರು ,ಸೋಮವಾರ ಹಾಗೂ ಮಂಗಳವಾರ ವಿಧಾನಸಭೆ ಅಧಿವೇಶನ ಎರಡು ದಿನ ವಿಸ್ತರಣೆ ಸಾಧ್ಯತೆ ಎನ್ನಲಾಗುತ್ತಿದೆ.

Share This Article
Leave a comment