ಇಂದು 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ಸಂಭ್ರಮದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಸಿದ್ಧಾರ್ಥ್ ಮತ್ತು ಅದಿತಿ ಇಂದು 400 ವರ್ಷಗಳ ಹಿಂದಿನ ವನಪರ್ತಿ ಪುರಾತನ ದೇವಸ್ಥಾನದಲ್ಲಿ ಹಸೆಮಣೆ ಏರಿದ್ದಾರೆ.ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ : ಪ್ರಿಯಾಂಕ್ ಖರ್ಗೆ
ಅದಿತಿ ಮತ್ತು ಸಿದ್ಧಾರ್ಥ್ ಇಬ್ಬರಿಗೂ ಇದು 2ನೇ ಮದುವೆಯಾಗಿದ್ದು ,ಮೊದಲ ಮದುವೆಗೆ ಡಿವೋರ್ಸ್ ನೀಡಿದ ಬಳಿಕ ಸಿನಿಮಾವೊಂದರ ಚಿತ್ರೀಕರಣದಲ್ಲಿ ಇಬ್ಬರು ಪರಿಚಯವಾಗಿ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
More Stories
ಧಾರವಾಡದ ಖಾಸಗಿ ಬಸ್ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 98 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಜಪ್ತಿ
ಕರ್ನಾಟಕ ಸರ್ಕಾರದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ
ನವೆಂಬರ್ನಲ್ಲಿ KSRTC ಬಸ್ಗಳಲ್ಲಿ ‘ಕ್ಯಾಶ್ಲೆಸ್ ವ್ಯವಸ್ಥೆ’ ಜಾರಿ