ಚಾಮರಾಜನಗರದಲ್ಲಿ ಭಾನುವಾರ ಮೇಕೆದಾಟು ಪಾದಯಾತ್ರೆ ಕುರಿತಂತೆ ಕಾಂಗ್ರೆಸ್ ನಾಯಕರುಗಳು ಪೂರ್ವಭಾವಿ ಸಭೆ ನಡೆಸಿದರು.
ಸಭೆಗೂ ಮುನ್ನ ಚಾಮರಾಜೇಶ್ವರ ದೇಗುಲಕ್ಕೆ ಇಬ್ಬರು ನಾಯಕರು ಆಗಮಿಸಿ, ಚಾಮರಾಜೇಶ್ವರಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಇದೇ ಸಮಯದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಹೆಸರಲ್ಲೂ ಪೂಜೆ ಮಾಡುವಂತೆ ಡಿಕೆ ಶಿವಕುಮಾರ್ ಕೇಳಿಕೊಂಡರು.
ಮೇಕೆದಾಟು ಯೋಜನೆ’ಗೆ ಆಗ್ರಹಿಸಿ ‘ಪಾದಯಾತ್ರೆ’ ಮಾಡುವ ತಯಾರಿಯಲ್ಲಿರುವ ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಂದು ಮೈಸೂರು ಭಾಗದಲ್ಲಿ ಒಟ್ಟಾಗಿ ಕಾಣಿಸಿಕೊಂಡರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ಶಾಸಕ ಪುಟ್ಟರಂಗಶೆಟ್ಟಿ, ಮಹಿಳಾ ಘಟಕದ ಪುಷ್ಪ ಅಮರ್‌ನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್