ದಾವಣಗೆರೆಯಲ್ಲಿ ಆ.3 ರಂದು ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಪುತ್ರ ಅಮಿತ್ ಕೈ ಜೋಡಿಸಿದ್ದಾರೆ.
ಈ ಮೂಲಕ ಸಿದ್ದರಾಮಯ್ಯ ಪರ ಮತ್ತು ವಿರುದ್ಧವಾಗಿ ಅಪ್ಪ -ಮಗ ನಿಂತಂತಾಗಿದೆ, ಸಿದ್ದರಾಮಯ್ಯ ವಿರುದ್ಧ ಹೆಚ್ ವಿಶ್ವನಾಥ್ ಸದಾ ಟೀಕೆ ಮಾಡುತ್ತಾರೆ. ಆದರೆ, ಇತ್ತ ಸಿದ್ದರಾಮಯ್ಯ ಪರ ಅವರ ಪುತ್ರ ಅಮಿತ್ ದೇವರಹಟ್ಟಿ ನಿಂತಿದ್ದಾರೆ.
ಮೈಸೂರಿನಲ್ಲಿ ನಡೆದ ಸಿದ್ದರಾಮೋತ್ಸವದ ಪೂರ್ವಭಾವಿ ಕುರುಬ ಸಮುದಾಯದ ಪ್ರಮುಖ ಮುಖಂಡ ಪೂರ್ವಭಾವಿ ಸಭೆಯಲ್ಲಿ ವಿಶ್ವನಾಥ್ ಪುತ್ರ ಅಮಿತ್ ಭಾಗಿಯಾಗಿ ಸಿದ್ದರಾಮೋತ್ಸವಕ್ಕೆ ಜನರನ್ನು ಸೇರಿಸುವ ಹೊಣೆ ಹೊತ್ತರು.
ನಾನು ಜಿಲ್ಲಾ ಪಂಚಾಯತ್‍ನಲ್ಲಿ ಗೆಲ್ಲಲು ಸಿದ್ದರಾಮಯ್ಯ ಕಾರಣ. ನನ್ನ ಪರ ಪ್ರಚಾರಕ್ಕೆ ಬಂದು ನನ್ನನ್ನು ಸಿದ್ದರಾಮಯ್ಯ ಗೆಲ್ಲಿಸಿದರು.15ನೇ ರಾಷ್ಟ್ರಪತಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ದ್ರೌಪದಿ ಮುರ್ಮು
ಸಿದ್ದರಾಮಯ್ಯ ಹೊಳೆಯುವ ವಜ್ರವಿದ್ದಂತೆ. ನಾವು(ಕುರುಬ ಸಮಾಜದವರು) ಮತ್ತಷ್ಟು ಹೊಳಪು ನೀಡುವ ಕೆಲಸ ಮಾಡಬೇಕು. ಶಾಸಕ ಹೆಚ್.ಪಿ. ಮಂಜುನಾಥ್, ಮುಖಂಡ ರವಿಶಂಕರ್ ಜೊತೆಗೂಡಿ ಹೆಚ್ಚಿನ ಜನರನ್ನು ಸೇರಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
More Stories
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ